
ಶಿವಮೊಗ್ಗ: 2019-20ನೇ ಸಾಲಿನ ಶಿವಮೊಗ್ಗ ಜಿಲ್ಲಾ ಕಂದಾಯ ಘಟಕದ ಗ್ರಾಮ ಲೆಕ್ಕಿಗರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ತಾತ್ಕಾಲಿಕ ಪಟ್ಟಿಯನ್ನು
http://shivamogga.nic.in ವೆಬ್‍ಸೈಟ್‍ನಲ್ಲಿ ಪ್ರಕಟಿಸಲಾಗಿದ್ದು, ಮಾರ್ಚ್ 23 ರಂದು ನಿಗಧಿಪಡಿಸಿದ್ದ ಅಭ್ಯರ್ಥಿಗಳ ದಾಖಲಾತಿ ಪರಿಶೀಲನೆಯನ್ನು ಮುಂದಿನ ಆದೇಶದವರಿಗೆ ಮುಂದೂಡಲಾಗಿದೆ ಹಾಗೂ ಪರಿಷ್ಕøತ ದಿನಾಂಕವನ್ನು ವೆಬ್‍ಸೈಟ್‍ನಲ್ಲಿ ಪ್ರಕಟಿಸಲಾಗುವುದು ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
Comments
Post a Comment